Menu

ಬಿಹಾರದಲ್ಲಿ ಗನ್‌ ಖರೀದಿಸಿ ತರಬೇತಿ ಪಡೆದು ಬೆಂಗಳೂರಲ್ಲಿ ಪತ್ನಿಯ ಕೊಲೆಗೈದ ಪತಿ

ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪತಿ ಬಾಲಮುರುಗನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಾಗಡಿ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪತಿಯ ಪೂರ್ವಯೋಜಿತ ಮತ್ತು ಕ್ರಿಮಿನಲ್ ಮೈಂಡ್‌ಗೆ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಪತ್ನಿ ಭುವನೇಶ್ವರಿಯನ್ನು ಕೊಲ್ಲುವ ನಿರ್ಧಾರ ಮಾಡಿದ್ದ ಪತಿ ಬಾಲಮುರುಗನ್ ಗನ್ ಖರೀದಿಸಲು ಮೂರು ಬಾರಿ ಬಿಹಾರಕ್ಕೆ

ಪತಿ ಸಾವು, ಸೋದರನ ಜೊತೆ ಮದುವೆಯಾದ್ರೂ ಅಕ್ರಮ ಸಂಬಂಧ: ಮಗನೊಂದಿಗೆ ಮಹಿಳೆ ಆತ್ಮಹತ್ಯೆ

ತುಮಕೂರಿನ ಶಿರಾದ ಕಳ್ಳಂಬೆಳ್ಳದಲ್ಲಿ ಎಂಟು ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪರ ಪುರುಷನ ಜೊತೆಗಿನ ಅಕ್ರಮ ಸಂಬಂಧವೇ ಕಾರಣ  ಎನ್ನಲಾಗಿದೆ. ಗಂಡ ತೀರಿಕೊಂಡ ಬಳಿಕ ಮಹಿಳೆಯು ಆತನ ಸಹೋದರನನ್ನೇ ಮದುವೆಯಾಗಿದ್ದಳು.

ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ

ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ

ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ‌ ಸಂಬಂಧ ಹಿನ್ನೆಲೆ‌ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್​​ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ

ಗಂಡನಿದ್ದರೂ ಅಕ್ರಮ ಸಂಬಂಧ: ಮಕ್ಕಳನ್ನು ಮೋರಿಗೆಸೆದ ಪ್ರಿಯಕರ, ರಕ್ಷಿಸಿದ ಝೆಪ್ಟೊ ಡೆಲಿವರಿ ಬಾಯ್

ಗಂಡನಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೆ ಪ್ರಿಯಕರ ಆಕೆಯ ಇಬ್ಬರು ಮಕ್ಕಳನ್ನು ಮೋರಿಗೆ ಎಸೆದ ಘಟನೆ ನೋಯ್ಡಾದ ಸೆಕ್ಟರ್ 142 ರ ಬಳಿ ನಡೆದಿದೆ. ಸ್ಥಳಕ್ಕೆ ಡೆಲಿವರಿ ನೀಡುವುದಕ್ಕೆ ಬಂದಿದ್ದ ಝೆಪ್ಟೊ ಡೆಲಿವರಿ ಬಾಯ್ ಮಕ್ಕಳ ಕೂಗಾಟ ಕೇಳಿ ಮೋರಿ ಬಳಿ

ಅನೈತಿಕ ಸಂಬಂಧ: ಚಿಕ್ಕಮಗಳೂರಲ್ಲಿ ಅತ್ತೆ ಮಗನಿಂದ ಮಹಿಳೆಯ ಕೊಲೆ

ಅನೈತಿಕ ಸಂಬಂಧದಲ್ಲಿ ಉಂಟಾದ ಮನಸ್ತಾಪದ ಕಾರಣ ಅತ್ತೆಯ ಮಗನೇ ಮಹಿಳೆಯನ್ನು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಜನಾರ್ಧನನನ್ನು ಆಲ್ದೂರು ಪೊಲೀಸರು ಬಂಧಿದ್ದಾರೆ. ಕಳೆದೆರೆಡು ದಿನದ ಹಿಂದೆ ಅರೆನೂರು ಗ್ರಾಮದ ಸಂಧ್ಯಾ ಎಂಬ

ವಿವಾಹಿತೆ ಜೊತೆ ಅಕ್ರಮ ಸಂಬಂಧ: ಬೆಂಗಳೂರಿನಲ್ಲಿ ಯುವಕನ ಕೊಲೆ

ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಮಹಿಳೆಯ ಸಂಬಂಧಿಕರು ಯುವಕನನ್ನು ಥಳಿಸಿ ಕೊಲೆ ಮಾಡಿದ್ದಾರೆ. ನರಸಿಂಹರಾಜು (32) ಕೊಲೆಯಾದ ಯುವಕ, ಯುವಕನೊಬ್ಬನನ್ನು ಭೀಕರವಾಗಿ ಥಳಿಸಿ ಕೊಲೆ ಮಾಡಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಯಶವಂತಪುರ

ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ

38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ

ಚಿಕ್ಕೋಡಿಯಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ರಸ್ತೆಯಲ್ಲೇ ಒದ್ದು ಹಲ್ಲೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಸಾರ್ವಜನಿಕವಾಗಿ ಒದ್ದು ಪತಿ ಹಲ್ಲೆ ಮಾಡುತ್ತಿದ್ದು, ತಡೆಯಲು ಬಂದ ಆಕೆಯ ತಾಯಿ ಮೇಲೂ ದೌರ್ಜನ್ಯ ನಡೆಸುತ್ತಿದ್ದರೂ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿ ನಿಂತಿದ್ದ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ

ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ

ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್‌ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್‌ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ