Illicit relationship
ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ
38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ ಸಾವಿಗೆ ಶರಣಾಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಚಿಂತಾಮಣಿಯ ಕಾಚಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಶಾರದಾ ಎಂಬಾಕೆ ನಿಖಿಲ್ ಜತೆ ಅಕ್ರಮ
ಚಿಕ್ಕೋಡಿಯಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ರಸ್ತೆಯಲ್ಲೇ ಒದ್ದು ಹಲ್ಲೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಸಾರ್ವಜನಿಕವಾಗಿ ಒದ್ದು ಪತಿ ಹಲ್ಲೆ ಮಾಡುತ್ತಿದ್ದು, ತಡೆಯಲು ಬಂದ ಆಕೆಯ ತಾಯಿ ಮೇಲೂ ದೌರ್ಜನ್ಯ ನಡೆಸುತ್ತಿದ್ದರೂ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿ ನಿಂತಿದ್ದ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ
ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ
ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ
ಯಲಹಂಕ ಲಾಡ್ಜ್‌ನಲ್ಲಿ ಮೂರು ಮಕ್ಕಳ ತಾಯಿ, ಯುವಕ ಬೆಂಕಿಗಾಹುತಿ: ಅಕ್ರಮ ಸಂಬಂಧ ಕಾರಣವಾಯ್ತಾ?
ಯಲಹಂಕ ನ್ಯೂಟೌನ್‌ನ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್‌ನಲ್ಲಿರುವ ಲಾಡ್ಜ್‌ನಲ್ಲಿ ಗುರುವಾರ ಮೂರು ಮಕ್ಕಳ ತಾಯಿ ಕಾವೇರಿ ಮತ್ತು ರಮೇಶ್ ಬೆಂಕಿಗೆ ಆಹುತಿಯಾಗಿರುವ ಪ್ರಕರಣಕ್ಕೆ ಅಕ್ರಮ ಸಂಬಂಧ ಕಾರಣ ಎಂಬ ಅಂಶ ಪೊಲೀಸ್ ವಿಚಾರಣೆಯಲ್ಲಿ ಬಯಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಹುನಗುಂದ ಮೂಲದ ಕಾವೇರಿ
ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ
ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)
ಅಕ್ರಮ ಸಂಬಂಧ ಬಯಲು: ಅತ್ತೆ ಮೇಲೆ ಹಲ್ಲೆಗೈದ ಸೊಸೆ ಮತ್ತು ಪ್ರಿಯಕರ ಅರೆಸ್ಟ್
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸೊಸೆ ಹಾಗೂ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮ್ಮಲಪಲ್ಲಿ ಗ್ರಾಮದ



