Tuesday, November 24, 2026
Menu

ಅನೈತಿಕ ಸಂಬಂಧ: ಯುವಕನ ಕೊಲೆಗೈದು ಹೊಸ ಕಾರಿನ ಸಮೇತ ಬೆಂಕಿ ಹಚ್ಚಿದ್ರು

ಹೊಸ ಕಾರು ಖರೀದಿಸಿ ಊರಿಗೆ ಬಂದಿದ್ದ ಯುವಕನನ್ನು ಕೊಲೆ ಮಾಡಿ, ಮೃತದೇಹದ ಜೊತೆ ಕಾರಿಗೂ ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಕನ್ನೋಳಿ ಗ್ರಾಮದಲ್ಲಿ ನಡೆದಿದೆ. ಆರೋಪಿಯ ಪತ್ನಿಯೊಂದಿಗೆ ಮೃತನಿಗೆ ಇದ್ದ ಅನೈತಿಕ ಅಂಬಂಧವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸೋಮಲಿಂಗಪ್ಪ ಪಡಸಲಗಿ (೩೬) ಕೊಲೆಯಾದವನು. ದೊಡ್ಡಪ್ಪನ ಮಗ ಸದಾಶಿವ ಪಡಸಲಗಿ ಕೊಲೆಯ ಮುಖ್ಯ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಸೋಮಲಿಂಗಪ್ಪಗೆ

42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್‌ ಟ್ರೈನರ್‌ ಯುವಕ

ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್‌ಮೇಲ್‌, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್

ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗುವನ್ನು ಕೊಂದ ತಾಯಿ

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯು ಪ್ರಿಯಕನ ಜೊತೆ ಸೇರಿ ತನ್ನ ಆರು ವರ್ಷದ ಮಗನನ್ನು ಬಕೆಟ್‌ನಲ್ಲಿದ್ದ ಮುಳುಗಿಸಿ ದೇಹವನ್ನು ನೆಲಕ್ಕೆ ಅಪ್ಪಳಿಸಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಗ ಸತ್ತಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ನೆಲಕ್ಕೆ ಅಪ್ಪಳಿಸಿದ್ದಾರೆಂದು ಹೇಳಲಾಗಿದೆ. ಬಾಲಕ

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಎರಡು ಮಕ್ಕಳ ತಾಯಿ

ಬೆಳಗಾವಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ. ಅಂಗೋಲ್‌ನ ಬಬಲೆ ಗಲ್ಲಿ ನಿವಾಸಿ ಆಯುರ್ವೇದ ಥೆರಾಪಿಸ್ಟ್ ಅವಿನಾಶ್ ಅಶೋಕ್ ಸುಪ್ಪಣ್ಣ (40)

ಅನೈತಿಕ ಸಂಬಂಧ: ಪ್ರೇಯಸಿಯ ಗಂಡನಿಗೆ ಮದ್ಯ ಕುಡಿಸಿ ಕೊಲೆ

ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರೇಯಸಿಯ ಪತಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುನೀಲ್ ನಾಯಕ್ ಕೊಲೆಯಾದ ವ್ಯಕ್ತಿ.  ಸುನೀಲ್‌ ನಾಯಕನ ಪತ್ನಿಯ ಪ್ರಿಯಕರ ಬಸುದೇವ್ ಮಲ್ಲಿಕ್ ಕೊಲೆ ಮಾಡಿದಾತ. ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ

ಅತ್ತಿಗೆ ಜತೆ ಅಕ್ರಮ ಸಂಬಂಧ ಶಂಕೆ: ತಮ್ಮನ ಕೊಲೆಗೈದ ಅಣ್ಣ

ತುಮಕೂರು ನಗರದ ಬನಶಂಕರಿಯಲ್ಲಿ ಅತ್ತಿಗೆ ಜತೆ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ತಮ್ಮ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಸೋದರರ ಮಧ್ಯೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ

ಪ್ರಿಯಕರ ಧನ್‌ರಾಜ್‌ ಜೊತೆ ಸೇರಿ 2ನೇ ಗಂಡ ಮನ್ಸೂರ್‌ನ ಕೊಲೆಗೈದ ಫರ್ಜಾನ

ತುಮಕೂರಿನ ತಿಪಟೂರು ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆತನ ಪತ್ನಿ ಫರ್ಜಾನ ಎಂಬುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿ ಪ್ರಿಯಕರನ ಜೊತೆ

ಅಕ್ರಮ ಸಂಬಂಧ: ಮಂಡ್ಯದಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಹೆಂಡತಿ

ಮಂಡ್ಯದ ಮರಳಗಾಲ ಬಳಿ ಅರ್ಚಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇದು ಅಕ್ರಮ ಸಂಬಂಧದ ಹಿನ್ನೆಲೆ ನಡೆದ ಕೊಲೆ ಎಂಬ ವಿಚಾರವನ್ನು ಬಯಲಿಗೆಳೆದಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಬಾರದೆಂದು ಪತ್ನಿಯು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿಸಿದ್ದಾಳೆ. ಶಾಲಿನಿ

ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ: ಮಹಿಳೆಯ ಪತಿ ದೂರು ನೀಡಿದ್ದಕ್ಕೆ ಹಲ್ಲೆ, ಒಬ್ಬನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಸೇರಿ