Menu

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು. ಅನಧಿಕೃತ