imd
ಬೆಂಗಳೂರಿನಲ್ಲಿ ಮುಂದಿನ ವಾರ 12 ಡಿಗ್ರಿಗೆ ಇಳಿಯಲಿದೆ ತಾಪಮಾನ!
ರಾಜಧಾನಿ ಬೆಂಗಳೂರಲ್ಲಿ ಮುಂದಿನ ವಾರ ಚಳಿ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಳಾಖೆ ತಿಳಿಸಿದೆ. ನಗರದ ಕನಿಷ್ಠ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯುವ ನಿರೀಕ್ಷೆಯಿದ್ದು, ಇದು 2016ರ ನಂತರ ಡಿಸೆಂಬರ್‌ನಲ್ಲಿ ದಾಖಲಾಗುವ ಅತಿ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ ಚಳಿಗಾಲದ ತೀವ್ರತೆ ಕ್ರಮೇಣ ಹೆಚ್ಚುತ್ತಿದ್ದು, ಮುಂದಿನವಾರ ಬೆಳಗ್ಗಿನ ಹೊತ್ತು ಮತ್ತು ಸಂಜೆ ವೇಳೆ ಭರ್ಜರಿ ಚಳಿ ಇರಲಿದೆ. ಕಳೆದ ವಾರ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದ ಪರಿಣಾಮ ಬೆಂಗಳೂರಿಗರಿಗೆ
ರಾಜ್ಯದಲ್ಲಿ ಅ.15ರವರೆಗೂ ಸುರಿಯಲಿದೆ ಮಳೆ
ಕರ್ನಾಟಕದಲ್ಲಿ ವಾಡಿಕೆಯಂತೆ ಸೆಪ್ಟೆಂಬರ್ 30ರೊಳಗೆ ಅಂತ್ಯಗೊಳ್ಳಬೇಕಿದ್ದ ನೈರುತ್ಯ ಮುಂಗಾರು ಈ ವರ್ಷ ಅಕ್ಟೋಬರ್ 15ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವರ್ಷ ಮುಂಗಾರು ಮಾರುತ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್ 30ರವರೆಗೆ ಭಾರೀ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ
ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ
3 ತಿಂಗಳು ಬಿರು ಬಿಸಿಲು ಸಾಮಾನ್ಯ ತಾಪಮಾನ
ಬೆಂಗಳೂರು: ಮಾರ್ಚ್- ಎಪ್ರಿಲ್ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು




