Menu

ನಾಗಮಂಗಲದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಭೂಮಿ: ತನಿಖೆಗೆ ಆಗ್ರಹ

ನಾಗಮಂಗಲ ತಾಲೂಕಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಭೂ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದಾರೆ. ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ನಿಯಮಗಳನ್ನು ಉಲ್ಲಂಘಿಸಿ ಕೆಲವರಿಗೆ ಮನಬಂದಂತೆ ಹೆಚ್ಚಿನ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಲಾಗಿದೆ. ನಸೀಮ್ ಎಂಬ ವ್ಯಕ್ತಿಗೆ 9