immoral couple set fire
ಶಿವಮೊಗ್ಗ: ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡ ಅನೈತಿಕ ಸಂಬಂಧದಲ್ಲಿದ್ದ ವಿವಾಹಿತ ಜೋಡಿ
ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಜೋಡಿಯೊಂದು ಜಗಳವಾಡಿ ಬೆಂಕಿ ಹಚ್ಚಿಕೊಂಡು ಮೈಕೈ ಸುಟ್ಟುಕೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಗೀತಾ ಮತ್ತು ಗಿರೀಶ್ ಬೆಂಕಿಯಿಂದ ಮೈಕೈ ಸುಟ್ಟು ಆಸ್ಪತ್ರೆಗೆ ದಾಖಲಾದವರು. ದಾವಣಗೆರೆಯವರಾದ ವಿವಾಹಿತೆ ಗೀತಾ ಹಾಗೂ ವಿವಾಹಿತ ಗಿರೀಶ್ ಪರಸ್ಪರ ಅನೈತಿಕ ಸಂಬಂಧ ಹೊಂದಿರುವವರು. ಗೀತಾಗೆ ಇಬ್ಬರು ಮಕ್ಕಳಿದ್ದರೆ, ಗಿರೀಶ್ಗೂ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್ನಲ್ಲಿ ಕೊಠಡಿ


