Menu

ಸ್ನೇಹಿತನ ಪತ್ನಿ ಜತೆ ಸಲುಗೆ: ಗೆಳೆಯನಿಂದಲೇ ವ್ಯಕ್ತಿ ಕೊಲೆ

ಬಾದಾಮಿ ತಾಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ಸ್ನೇಹಿತನ ಪತ್ನಿ ಜತೆ ಸಲುಗೆ, ಫೋನ್ ಸಂಪರ್ಕದಲ್ಲಿದ್ದ ಕಾರಣಕ್ಕೆ ವ್ಯಕ್ತಿಯನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಸ್ನೇಹಿತ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ಗೆಳೆಯನೇ ಕೊಲೆಗೈದಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು,. ಹತ್ಯೆಯಾದ ವ್ಯಕ್ತಿಯನ್ನು ಖಾನಾಪುರ ಎಸ್‌ಕೆ ಗ್ರಾಮದ ನಿವಾಸಿ ಸೋಮಶೇಖರ್

ಅನೈತಿಕ ಸಂಬಂಧ ಬೇಡವೆಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಮಹಿಳೆ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಅನೈತಿಕ ಸಂಬಂಧ ಮುಂದುವರಿಸುವುದು ಡವೆಂದ ಯುವಕನ ಮೇಲೆ ಮಹಿಳೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ತಿಕ್ ಎಂಬ ಯುವಕ ದೀಪಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ಧಿವಾದದ ಬಳಿಕ ಆಕೆಯ ಸಹವಾಸ ತೊರೆದಿದ್ದ.

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ

ಶಿವಮೊಗ್ಗ: ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಅನೈತಿಕ ಸಂಬಂಧದಲ್ಲಿದ್ದ ವಿವಾಹಿತ ಜೋಡಿ

ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಜೋಡಿಯೊಂದು ಜಗಳವಾಡಿ ಬೆಂಕಿ ಹಚ್ಚಿಕೊಂಡು ಮೈಕೈ ಸುಟ್ಟುಕೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಗೀತಾ ಮತ್ತು ಗಿರೀಶ್ ಬೆಂಕಿಯಿಂದ ಮೈಕೈ ಸುಟ್ಟು ಆಸ್ಪತ್ರೆಗೆ ದಾಖಲಾದವರು. ದಾವಣಗೆರೆಯವರಾದ ವಿವಾಹಿತೆ ಗೀತಾ ಹಾಗೂ

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್‌ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್‌ನಲ್ಲಿ