Menu

ಅನೈತಿಕ ಸಂಬಂಧ ಬೇಡವೆಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಮಹಿಳೆ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಅನೈತಿಕ ಸಂಬಂಧ ಮುಂದುವರಿಸುವುದು ಡವೆಂದ ಯುವಕನ ಮೇಲೆ ಮಹಿಳೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ತಿಕ್ ಎಂಬ ಯುವಕ ದೀಪಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ಧಿವಾದದ ಬಳಿಕ ಆಕೆಯ ಸಹವಾಸ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಜೊತೆ ಬಂದು ಮಾರಣಾಂತಿಕ ಹಲ್ಲೆ ಮಾಡಿಸಿದ್ದಾಳೆ. ಆಗ ದೀಪಾ ಕಾರಿನಲ್ಲೇ ಕುಳಿತಿದ್ದರೆ ಇತರ ಆರೋಪಿಗಳು ಅಂಗಡಿಯ ಬಳಿ

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ

ಶಿವಮೊಗ್ಗ: ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಅನೈತಿಕ ಸಂಬಂಧದಲ್ಲಿದ್ದ ವಿವಾಹಿತ ಜೋಡಿ

ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಜೋಡಿಯೊಂದು ಜಗಳವಾಡಿ ಬೆಂಕಿ ಹಚ್ಚಿಕೊಂಡು ಮೈಕೈ ಸುಟ್ಟುಕೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಗೀತಾ ಮತ್ತು ಗಿರೀಶ್ ಬೆಂಕಿಯಿಂದ ಮೈಕೈ ಸುಟ್ಟು ಆಸ್ಪತ್ರೆಗೆ ದಾಖಲಾದವರು. ದಾವಣಗೆರೆಯವರಾದ ವಿವಾಹಿತೆ ಗೀತಾ ಹಾಗೂ

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್‌ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್‌ನಲ್ಲಿ