IN-SPACe
ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದೊಂದಿಗೆ ರಾಜ್ಯ ಒಪ್ಪಂದ
ನ್ಯೂಸ್ಪೇಸ್ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ ದೊಂದಿಗೆ (IN-SPACe) ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐಎಎಸ್ ಮತ್ತು ಐಎನ್-ಸ್ಪೇಸ್ ಅಧ್ಯಕ್ಷೆ ಡಾ. ಪವನ್ ಗೋಯೆಂಕಾ ಅವರ ಸಮ್ಮುಖದಲ್ಲಿ ಈ ಒಪ್ಪಂದಗಳಿಗೆ ಕರ್ನಾಟಕ ಸರ್ಕಾರದ ಕಾರ್ಯದರ್ಶಿ (ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ) ಡಾ.