inactive excise licenses
ನಿಷ್ಕ್ರಿಯ ಅಬಕಾರಿ ಲೈಸೆನ್ಸ್ ಹರಾಜಿಗೆ ಸರ್ಕಾರ ಕ್ರಮ
ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಪಾರದರ್ಶಕವಾಗಿ ಪರವಾನಗಿಗಳನ್ನು ಹಂಚಿಕೆ ಮಾಡುವ ಭರವಸೆ ನೀಡಿದ್ದಾರೆ. ಸರ್ಕಾರವು CL-2 (ಚಿಲ್ಲರೆ ಮದ್ಯದ ಅಂಗಡಿ) ಮತ್ತು CL-9 (ಬಾರ್ ಮತ್ತು ರೆಸ್ಟೋರೆಂಟ್) ಪರವಾನಗಿಗಳನ್ನು ಜೊತೆಗೆ M


