Income Tax
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆದಾರರ ಪಾಲಿಗೆ ಇದೊಂದು ಬಂಪರ್ ಎಂದೇ ವಿಶ್ಲೇಷಿಸಲಾಗುತ್ತಿದೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ, 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10, 12 ಲಕ್ಷದಿಂದ 15 ಲಕ್ಷದವರೆಗೆ ಶೇ.15, 15 ಲಕ್ಷದಿಂದ 20 ಲಕ್ಷದವರೆಗೆ