ind vs aus
5ನೇ ಏಕದಿನ ಮಳೆಗೆ ಬಲಿ: ಭಾರತಕ್ಕೆ 2-1ರಿಂದ ಸರಣಿ ಜಯ
ನಿರ್ಣಾಯಕ ಹಾಗೂ ಅಂತಿಮ ಪಂದ್ಯ ಮಳೆಯಿಂದ ರದ್ದಗೊಂಡ ಹಿನ್ನೆಲೆಯಲ್ಲಿ 5 ಪಂದ್ಯಗಳ ಟಿ-20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ರವಾಸಿ ಭಾರತ ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದರು. ಭಾರತ ತಂಡ 4.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 52 ರನ್ ಗಳಿಸಿದ್ದಾಗ ಸುರಿದ ಮಳೆ ಬಿಡದೇ ಕಾಡಿದ್ದರಿಂದ ಅಂಪೈರ್ ಗಳು ಪಂದ್ಯ ರದ್ದುಗೊಳಿಸಲು ನಿರ್ಧರಿಸಿದರು. ಸರಣಿಯ
ಆಸ್ಟ್ರೇಲಿಯಾಗೆ 48 ರನ್ ಸೋಲುಣಿದ ಭಾರತ, ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ
ಭಾರತದ ಸ್ಪಿನ್ ದಾಳಿಗೆ ನಾಟಕೀಯ ಕುಸಿತ ಅನುಭವಿಸಿದ ಆಸ್ಟ್ರೇಲಿಯಾ ತಂಡವನ್ನು 48 ರನ್ ಗಳಿಂದ ಮಣಿಸಿದ ಭಾರತ ತಂಡ 5 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಕ್ವೀನ್ಸ್ಲ್ಯಾಂಡ್ನ ಕೆರಾರ ಓವಲ್ ಮೈದಾನದಲ್ಲಿ ನಡೆದ 4ನೇ ಪಂದ್ಯದಲ್ಲಿ ಟಾಸ್ ಸೋತು
ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ
ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್
ರೋಹಿತ್- ಕೊಹ್ಲಿ ಭರ್ಜರಿ ಜೊತೆಯಾಟ: ಆಸ್ಟ್ರೇಲಿಯಾಗೆ 9 ವಿಕೆಟ್ ಆಘಾತ
ಮಾಜಿ ನಾಯಕರಾದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರ ಅಜೇಯ ಆಟದಿಂದ ಭಾರತ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು
ಭಾರತಕ್ಕೆ 2 ವಿಕೆಟ್ ಸೋಲು: ಆಸ್ಟ್ರೇಲಿಯಾ 2-0ಯಿಂದ ಮುನ್ನಡೆ
ಸರ್ವಾಂಗೀಣ ;ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವನ್ನು




