ind vs pak
ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಕಟ್ಟಿದ್ದ ವಾಚ್ ಬೆಲೆ ಎಷ್ಟು ಗೊತ್ತಾ?
ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಟ್ಟಿದ ವಾಚ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕುರಿತು ಚರ್ಚೆಗಳು ನಡೆದಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪ್ರಮುಖ ಆಕರ್ಷಣೆ ಆಗಿದ್ದೂ ಅಲ್ಲದೇ ಭಾರೀ ಚರ್ಚೆಗೆ ಕಾರಣವಾಗಿದ್ದರೆ, ಹಾರ್ದಿಕ್ ಪಾಂಡ್ಯ ಆಟಕ್ಕಿಂತ ಅವರು ಕಟ್ಟಿದ ವಾಚ್ ನಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಅಜೇಯ ಭಾರತಕ್ಕೆ ಸೋತ ಪಾಕಿಸ್ತಾನ ಸವಾಲು
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯ ಪಾಕಿಸ್ತಾನ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಶುಭಾರಂಭ ಮಾಡಿರುವ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ