ind vs pak
ಭಾರತ-ಪಾಕ್ ಟಿ20 ಏಷ್ಯಾಕಪ್ ಪಂದ್ಯ ರದ್ದು: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ
ಸೆಪ್ಟಂಬರ್ 14ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. 2025ರ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್ ನಡುವಿನ ಪಂದ್ಯಕ್ಕೆ ವಿರೋಧ ಕೇಳಿಬರುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದೆ. ಹೀಗಾಗಿ ಇಂಡೋ-ಪಾಕ್ ಪಂದ್ಯ ನಿಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಪಂದ್ಯವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ
ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಕಟ್ಟಿದ್ದ ವಾಚ್ ಬೆಲೆ ಎಷ್ಟು ಗೊತ್ತಾ?
ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಟ್ಟಿದ ವಾಚ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕುರಿತು ಚರ್ಚೆಗಳು ನಡೆದಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ
ಚಾಂಪಿಯನ್ಸ್ ಟ್ರೋಫಿ ಅಜೇಯ ಭಾರತಕ್ಕೆ ಸೋತ ಪಾಕಿಸ್ತಾನ ಸವಾಲು
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯ ಪಾಕಿಸ್ತಾನ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಶುಭಾರಂಭ ಮಾಡಿರುವ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ




