ind vs wi
ವೆಸ್ಟ್ ಇಂಡೀಸ್ ಇನಿಂಗ್ಸ್ ಸೋಲು; ಭಾರತದ ಗೆಲುವಿನಲ್ಲಿ ಮಿಂಚಿದ ಜಡೇಜಾ, ಸಿರಾಜ್!
ಅಹಮದಾಬಾದ್ : ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-07ಯಿಂದ ಮುನ್ನಡೆ ಪಡೆದಿದೆ. 286 ರನ್ ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಮುಂದುವರಿಸಿದ ವೆಸ್ಟ್ ಇಂಡೀಸ್ ತಂಡ 45.1 ಓವರ್ ಗಳಲ್ಲಿ 146 ರನ್ ಗೆ
ಸಿರಾಜ್, ಬುಮ್ರಾ ಮಾರಕ ದಾಳಿ: 162 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್
ಅಹಮದಾಬಾದ್: ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 167 ರನ್ ಗೆ ಆಲೌಟಾಗಿದೆ. ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್



