Indi
ಎಳನೀರು ಮಾರುವ ಮಹಿಳೆಯ ಹನಿಟ್ರಾಪ್‌ಗೆ ಸಿಲುಕಿದ ಇಂಡಿ ಬ್ಯಾಂಕ್ ಮ್ಯಾನೇಜರ್
ವಿಜಯಪುರದ ಡಿಯ ಡಿವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್‌ನನ್ನು ಹನಿಟ್ರಾಪ್ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್ ಪತ್ರಕರ್ತನನ್ನೂ ಬಂಧಿಸಲಾಗಿದೆ. ಇಂಡಿ ಪಟ್ಟಣದ ಡಿವೈಎಸ್ಪಿ ಕಾರ್ಯಾಲಯದ ಪಕ್ಕ ಎಳನೀರು ಮಾರುತ್ತಿದ್ದ ಸುವರ್ಣ ಹೊನಸೂರೆ ಎಳನೀರು ಕುಡಿಯಲು ಬರುತ್ತಿದ್ದ ಅಂಜುಟಗಿ ಗ್ರಾಮದ ನಿವಾಸಿ ಬ್ಯಾಂಕ್ ಮ್ಯಾನೇಜರ್ ಪ್ರತಾಪ ಎಂಬವನಿಗೆ ನವೆಂಬರ್


