india a team
ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್ ಮತ್ತು ಯಶಸ್ವಿ ಜೈಸ್ವಾಲ್ ಸ್ಥಾನ ಗಳಿಸಿದ್ದಾರೆ. ಮೇ 30 ಮತ್ತು ಜೂನ್ 6ರಂದು ಎರಡು ಪಂದ್ಯಗಳು ನಡೆಯಲಿದ್ದು, ಇಂಗ್ಲೆಂಡ್ ಲಯನ್ಸ್ ಮತ್ತು ಕ್ಯಾಂಟರ್ ಬರ್ರಿ ತಂಡಗಳ ವಿರುದ್ಧ


