Menu

ಭಾರತದವರನ್ನು ಮದುವೆಯಾಗಿರುವ ಪಾಕ್‌ನ 5 ಲಕ್ಷ ಯುವತಿಯರು ಪೌರತ್ವ ಪಡೆದಿಲ್ಲ

ಪಾಕಿಸ್ತಾನದ 5 ಲಕ್ಷ ಯುವತಿಯರು ಭಾರತದವರನ್ನು ಮದುವೆಯಾಗಿದ್ದರೂ ಇಲ್ಲಿಯವರೆಗೂ ಭಾರತದ ಪೌರತ್ವ ಪಡೆದಿಲ್ಲ. ಹೀಗಿರುವಾಗ ದೇಶದ ಒಳಗಿರುವ ಶತ್ರುಗಳ ಜತೆ ಹೋರಾಡುವುದು ಹೇಗೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ಹೊಸ ಮುಖ ಈಗ ಹೊರಹೊಮ್ಮಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡು