Menu

ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ

ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ  ಹೆಚ್‌ಡಿ ಕುಮಾರಸ್ವಾಮಿ  ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್‌ ಆಫ್‌ ಆಲ್‌ ಡೀಲ್ಸ್ ಎಂದೇ ಕರೆಯಲಾಗುವ  ಒಪ್ಪಂದವು ಭಾರತ ಮತ್ತು ಯುರೋಪ್ ಒಕ್ಕೂಟದ ನಡುವಿನ ವ್ಯಾಪಾರ ರೇಖೆಯನ್ನು ಮತ್ತಷ್ಟು ಸರಳವಾಗಿಸುತ್ತದೆ ಹಾಗೂ ಯುರೋಪ್ ಜತೆಗಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ. ಈ