India future
ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್
ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ