Menu

ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆಗೆ ಭಾರತ ಬದ್ಧ: ಕ್ಯಾರೋಲಿನ್ ಲೀವಿಟ್

ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಸಾರಿಗೆ, ಇಂಧನ ಮತ್ತು ಕೃಷಿ ಕ್ಷೇತ್ರಗಳನ್ನು ಒಳಗೊಂಡಂತೆ ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆ ಮಾಡಲು ಹಾಗೂ ರಷ್ಯಾದಿಂದ ತೈಲ ಖರೀದಿಸದಿರಲು ಭಾರತ ಬದ್ಧವಾಗಿದೆ ಎಂದು ವೈಟ್‌ ಹೌಸ್‌ ಪ್ರೆಸ್‌ ಸೆಕ್ರಟರಿ ಕ್ಯಾರೋಲಿನ್ ಲೀವಿಟ್ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷ ಟ್ರಂಪ್‌ ಭಾರತದೊಂದಿಗೆ ಮತ್ತೊಂದು ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಂಡರು. ಭಾರತದ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸದಿರಲು