Menu

ಮಾಟ ಮಂತ್ರ ಮಾಡ್ತಾರೆಂದು ಗಂಡ ಹೆಂಡತಿಯ ಜೀವಂತ ಸುಟ್ಟ ಗ್ರಾಮಸ್ಥರು

ದಂಪತಿ ಮಾಟ ಮಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಗಂಡ ಹೆಂಡತಿಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಹೃದಯವಿರಾವಕ ಘಟನೆ ಅಸ್ಸಾಂನ ರ್ಬಿ ಆಂಗ್ಲಾಂಗ್ ಜಿಲ್ಲೆಯ ಬೆಲೋಗುರಿ ಮುಂಡಾ ಗ್ರಾಮದಲ್ಲಿ  ನಡೆದಿದೆ. ಮುಂಡಾ ಗ್ರಾಮದಲ್ಲಿ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿ ಊರಿನಲ್ಲಿ ಅನಾರೋಗ್ಯ ಉಂಟಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿ ಗುಂಪು ಕಟ್ಟಿಕೊಂಡು ಹೋಗಿ ಆ ದಂಪತಿಯನ್ನು ಸಜೀವ ದಹನ ಮಾಡಿದ್ದಾರೆ. ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ್ದಾರೆ. ಗಾರ್ಡಿ

ಕೇರ್‌ ಟೇಕರ್‌ ಕ್ರೌರ್ಯಕ್ಕೆ ತಂದೆ ಹಸಿವಿನಿಂದ ಸಾವು, ಉಸಿರಾಡುವ ಅಸ್ಥಿಪಂಜರವಾದ ಮಗಳು

ಆ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ವ್ಯಕ್ತಿಯ ಮಗಳು ಬದುಕಿದ್ದಳು, ಆದರೆ ಜೀವಂತ ಶವವಾಗಿದ್ದಳು.ಉಸಿರಾಡುವ ಅಸ್ತಿಪಂಜರದಂತಿದ್ದಳು. ಆಕೆಯ ದೇಹದಲ್ಲಿ ಮಾಂಸವಿತ್ತು ಎಂಬುದಕ್ಕೆ ಯಾವುದೇ ಗುರುತೂ ಇಲ್ಲವಾಗಿತ್ತು. ಇದು ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿರುವ ಬೆಚ್ಚಿ ಬೀಳಿಸುವ ಹೃದಯವಿದ್ರಾವಕ ಘಟನೆ ಇದು. ರೈಲ್ವೆ ಇಲಾಖೆಯ

ವಿಬಿ-ಜಿ ರಾಮ್ ಜಿ ಕಾಯ್ದೆ ಉದ್ದೇಶ MNAREGA ವಿರುದ್ಧ: ಪಿಎಂಗೆ ಸಿಎಂ ಪತ್ರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ

ಪ್ರಿಯಾಂಕಾ ಗಾಂಧಿಗೆ ಮಗ ರೈಹಾನ್ ವಾದ್ರಾನ ಮದುವೆ ಸಂಭ್ರಮ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ಬಹುಕಾಲದ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೈಹಾನ್ ವಾದ್ರಾ 25 ವರ್ಷವಾಗಿದ್ದು, ಮದುವೆಯಾಗಲು ಸಿದ್ಧರಾಗಿದ್ದಾರೆ. ಏಳು ವರ್ಷಗಳಿಂದ ರೈಹಾನ್ ವಾದ್ರಾ

ನಾಯಿ ಕಚ್ಚಿದ್ದ ಎಮ್ಮೆ ಸಾವು: ಮೊಸರು ಸೇವಿಸಿದ್ದವರಿಗೆ ರೇಬೀಸ್‌ ಆತಂಕ

ನಾಯಿ ಕಚ್ಚಿದ್ದರಿಂದ ಮೃತಪಟ್ಟ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದ್ದ ಮೊಸರನ್ನು ಸೇವಿಸಿರುವ ಇನ್ನೂರಕ್ಕೂ ಹೆಚ್ಚು ಮಂದಿಗೆ ರೇಬೀಸ್‌ ಭೀತಿಯುಂಟಾಗಿದೆ. ಉತ್ತರ ಪ್ರದೇಶದ ಬುಡೌನ್‌ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಊಟಕ್ಕೆ ಬಳಸಿದ್ದ ಮೊಸರನ್ನು ನಾಯಿ

ಆಂಧ್ರದಲ್ಲಿ ರೈಲಿನ ಎರಡು ಬೋಗಿ ಬೆಂಕಿಗಾಹುತಿ, ಒಬ್ಬರ ಸಾವು

ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಯಲಮಂಚಿಲಿ ಬಳಿ ಟಾಟಾನಗರ್-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನ ಎರಡು ಏಸಿ ಬೋಗಿಗಳು ಮಧ್ಯರಾತ್ರಿ ಬೆಂಕಿಯಲ್ಲಿ ಸುಟ್ಟು ಹೋಗಿವೆ. ಘಟನೆಯಲ್ಲಿ ವಿಜಯವಾಡ ನಿವಾಸಿ 70 ವರ್ಷದ ಚಂದ್ರಶೇಖರ್ ಸುಂದರಂ ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು

ರೇಪ್‌ ಮಾಡಿ ಮಗುವಿನ ಕೊಲೆಗೈದ ಮಕ್ಕಳನ್ನು “ರಾಜಾ ಬೇಟಾ” ಎಂದು ಮುದ್ದಿಸುವ ತಾಯಂದಿರ ವಿರುದ್ಧ ಪಂಜಾಬ್- ಹರಿಯಾಣ ಹೈಕೋರ್ಟ್ ಕಿಡಿ

ಪಂಜಾಬ್‌, ಹರಿಯಾಣ ಪ್ರದೇಶಗಳಲ್ಲಿ ಅತ್ಯಾಚಾರಿ ಗಂಡುಮಕ್ಕಳನ್ನು ಕುಟುಂಬದ ಸದಸ್ಯರು ಹಾಗೂ ತಾಯಂದಿರುವ ‘ರಾಜಾ ಬೇಟಾ’ ಎಂದು ಕುರುಡಾಗಿ ಮುದ್ದಿಸುವುದು ಸಾಮಾನ್ಯ, ದುಷ್ಟ, ವಿಕೃತ ವ್ಯಕ್ತಿಗಳನ್ನು ಪುರುಷತ್ವ ಅಳಿಯುವ ತನಕ ಜೈಲಲ್ಲಿ ಕೊಳೆಯುವಂತೆ ಮಾಡಬೇಕು ಎಂದು ಪಂಜಾಬ್- ಹರಿಯಾಣ ಹೈಕೋರ್ಟ್ ಹೇಳಿದೆ. ಐದು

ಅನಿಲ್‌ ಅಂಬಾನಿ ಬ್ಯಾಂಕ್‌ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ

ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ

ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್‌ ಆಗದೆ ಉಳಿದಿರುವ ಹಣ 3,400 ಕೋಟಿ ರೂ.

ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್​ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು

ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”

MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್