India news
ಇಸ್ರೊದಿಂದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಯಶಸ್ವಿ ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಅಮೆರಿಕದ AST ಸ್ಪೇಸ್‌ಮೊಬೈಲ್ ನಿರ್ಮಿತ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಕಡಿಮೆ ಭೂಕಕ್ಷೆಗೆ ಸೇರಿಸುವ ಕಾರ್ಯಾಚರಣೆ ಯನ್ನು ಪೂರ್ಣಗೊಳಿಸುವಲ್ಲಿ ಇಂದು ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಬಾಹುಬಲಿ ರಾಕೆಟ್ LVM-M6 ಬುಧವಾರ ಬೆಳಗ್ಗೆ 8:55 ಗಂಟೆಗೆ ನಭಕ್ಕೆ ಚಿಮ್ಮಿತು. ಈ ಉಪಗ್ರಹ ಕಡಿಮೆ ಭೂಕಕ್ಷೆಯನ್ನು ತಲುಪಿದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹ. ಇಸ್ರೋ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಕಡಿಮೆ
ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲ: ಡಿಕೆ ಶಿವಕುಮಾರ್ ಕಳವಳ
“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲವಾಗಲಿದೆ. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಅಜ್ಮೀರ್ ದರ್ಗಾಗೆ ಪಿಎಂಒ ಚಾದರ್ ಅರ್ಪಣೆಗೆ ತಡೆ ಕೋರಿದ್ದ ಮನವಿ ನಿರಾಕರಿಸಿದ ಸುಪ್ರೀಂ
ಪ್ರಧಾನಮಂತ್ರಿಗಳ ಕಚೇರಿಯಿಂದ ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಉರುಸ್ ವೇಳೆ ಚಾದರ್ ಸಮರ್ಪಣೆ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ತುರ್ತು ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ದರ್ಗಾವು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಎಂದು ಹಿಂದೂ
ಟಿಟಿಡಿ ಮಾಜಿ ಅಧ್ಯಕ್ಷ, ಎಂಪಿಯಾಗಿದ್ದ ಆದಿಕೇಶವುಲು ನಾಯ್ಡು ಆಪ್ತ ಸಾವು: ಆದಿಕೇಶವುಲು ನಾಯ್ಡು ಮಗಳು, ಮಗನ ಬಂಧನ
ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು ಅವರ ಆಪ್ತ ಹಾಗೂ ಉದ್ಯಮಿ ರಘುನಾಥ್ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿಕೇಶವುಲು ಅವರ ಮಗಳು ಕಲ್ಪಜ ಮತ್ತು ಮಗ ಶ್ರೀನಿವಾಸ್ ಅವರನ್ನು ಸಿಬಿಐ ಬಂಧಿಸಿದೆ.
ಪಾಕ್‌ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಗುತ್ತಿಗೆ
ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ
ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ
ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?
2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ
ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್ ದಾನ ಮಾಡಿದ ಉದ್ಯಮಿ
ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.
ಡಿವೋರ್ಸಿ ಪತ್ನಿಗೆ ಜೀವನಾಂಶ ಹಣ ನೀಡದ ಸಿಟ್ಟಿಗೆ ತಂದೆ ತಾಯಿಯ ಕೊಂದು ಗರಗಸದಿಂದ ಕತ್ತರಿಸಿ ನದಿಗೆಸೆದ ಮಗ
ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್ ಅಂಬೇಶ್ ಕೊಲೆ ಆರೋಪಿ. ತಂದೆ ಶ್ಯಾಮ್ ಬಹದ್ದೂರ್ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಬುರ್ಖಾ ಧರಿಸಿಲ್ಲವೆಂದು ಹೆಂಡತಿ, ಮಕ್ಕಳ ಕೊಂದು ಶೌಚಾಲಯ ಗುಂಡಿಯಲ್ಲಿ ಬಚ್ಚಿಟ್ಟ
ಉತ್ತರ ಪ್ರದೇಶದಲ್ಲಿ ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಕ್ಕೆ ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೊರಟಿದ್ದಕ್ಕೆ ಆರಂಭವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಮೂವರನ್ನು ಕೊಲೆ




