Menu

ಭಾರತೀಯ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ‌, ವಾಘಾ ಗಡಿ ಬಂದ್ ಮಾಡಿದ ಪಾಕಿಸ್ತಾನ

ನವದೆಹಲಿ:ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್ ವೀಸಾ ರದ್ದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಗುರುವಾರ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ, ಉನ್ನತ ನಾಗರಿಕ ಮತ್ತು ಮಿಲಿಟರಿ ಸಭೆಯು ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನಿ ವಾಯುಪ್ರದೇಶವನ್ನು ನಿರ್ಬಂಧಿಸುವುದು ಮತ್ತು