Menu

ಇಂಡೋ-ಪಾಕ್‌ ಯುದ್ಧ ನಿಲ್ಲಿಸಿದ್ದು ನಾವೆಂದ ಚೀನಾ: ಮೂರನೆಯವರು ಭಾಗಿಯಾಗಿಲ್ಲವೆಂದ ಭಾರತ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸುವ ಸಂಧಾನ ಮಾಡಿದ್ದು ನಾವು ಎಂಬ ಚೀನಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದ್ದು, ಕದನ ವಿರಾಮ ನಿರ್ಧಾರದಲ್ಲಿ ಮೂರನೆಯವರು ಭಾಗಿಯಾಗಿಲ್ಲ ಎಂದು ಹೇಳಿದೆ. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತದ ಡಿಜಿಎಂಒ ಅವರನ್ನು ವಿನಂತಿಸಿತು. ಉಭಯ ದೇಶಗಳ ಡಿಜಿಎಂಒಗಳ ನಡುವೆ ಮಾತುಕತೆ ನಡೆದು ಕದನ ವಿರಾಮ ನಿರ್ಧಾರಕ್ಕೆ ಬರಲಾಗಿದೆ.  ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮೂರನೇ ವ್ಯಕ್ತಿಗೆ ಯಾವುದೇ