Menu

ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮಂಗಳವಾರ ಪ್ರಕಟಿಸಿದ್ದು, ಶ್ರೀಲಂಕಾದ ಕೊಲೊಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೆಬ್ರವರಿ 15ರಂದು ಎದುರಾಗಲಿವೆ. ಫೆಬ್ರವರಿ 7ರಂದು ಕೊಲೊಂಬೊದಲ್ಲಿ ಉದ್ಘಾಟನೆ ಮತ್ತು ಮಾರ್ಚ್ 8ರಂದು