India team
ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ