Menu

ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಜೆಮಿಮಾ-ಕೌರ್‌: ವಿಶ್ವಕಪ್‌ ಫೈನಲ್‌ಗೆ ಭಾರತ ಲಗ್ಗೆ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಜೆಮಿಮಾ ರೋಡ್ರಿಗಸ್‌ ಶತಕ ಸಿಡಿಸಿದ್ದು, ಜೆಮಿಮಾ ಅವರ ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕ ಮತ್ತು ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ. 339 ರನ್‌ಗಳ ಗುರಿ ಸಾಧಿಸಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ಜೆಮಿಮಾ ರೋಡ್ರಿಗಸ್ (127 ರನ್) ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದರು. ಈ