Menu

ಜಗ-ಜೀವನ: ಇಸ್ರೋದ ಅನಂತ ಪಯಣಕ್ಕೆ ವೈಫಲ್ಯಗಳೇ ಸ್ಫೂರ್ತಿಯ ಇಂಧನ

ಬಾಹ್ಯಾಕಾಶ ಸಂಶೋಧನೆ ಎಂದರೆ ಅದು ತುಂಬಾ ಕಷ್ಟದ, ತಾಳ್ಮೆ ಬೇಕಾದ ಕ್ಷೇತ್ರ. ಒಂದು ಚಿಕ್ಕ ಲೆಕ್ಕಾಚಾರದ ತಪ್ಪು, ಒಂದು ಸಾಪ್ಟ್‌ವೇರ್ ಬಗ್, ಅಥವಾ ಒಂದು ಚಿಕ್ಕ ಯಾಂತ್ರಿಕ ದೋಷ- ಇವು ಇಡೀ ಯೋಜನೆಯನ್ನೇ ಬುಡಮೇಲು ಮಾಡಬಹುದು. ಯಾರಾದರೂ ಒಂದು ದೇಶದ ನಿಜವಾದ ಬೆಳವಣಿಗೆ ಏನು ಎಂದು ಕೇಳಿದರೆ, ಬಹುತೇಕರು ಜಿಡಿಪಿ, ಆರ್ಥಿಕತೆ, ಉದ್ಯೋಗಗಳು ಎಂದು ಹೇಳುತ್ತಾರೆ. ಆದರೆ ಕೆಲವರಷ್ಟೇ ದೇಶದ ನಿಜವಾದ ಅಭ್ಯುದಯವನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅದು ಎಷ್ಟರಮಟ್ಟಿಗೆ

ಭಾರತಕ್ಕೆ ಸಂಬಂಧಿಸಿದಂತೆ ಅಮೆರಿಕದ ಕಟುನೀತಿ ಬದಲಾಗಲಿ

ಜಾಗತಿಕ ಮಟ್ಟದಲ್ಲಿ ಭಾರತವೊಂದು ಬೃಹತ್ ಮಾರುಕಟ್ಟೆ ಎಂಬ ಕಟುಸತ್ಯವನ್ನು ಅಮೆರಿಕ ಒಪ್ಪುವುದಾದರೆ, ಡೊನಾಲ್ಡ್ ಟ್ರಂಪ್ ತಾಳಿರುವ ವ್ಯಾಪಾರಿಕ ಕಟು ತೀರ್ಮಾನಗಳನ್ನು ವಾಪಸ್ ಪಡೆಯುವುದು ಅನಿವಾರ್ಯವಾದೀತು. ಭಾರತದೊಂದಿಗೆ ಅಮೆರಿಕದ ವ್ಯಾಪಾರ ಹಾಗೂ ವಾಣಿಜ್ಯ ಸಂಬಂಧ ಕುರಿತು ಈ ದೇಶದ ರಾಯಭಾರಿ ಸರ್ಗಿಯೋ ಗೋರ್

ಮೋದಿಯೊಂದಿಗೆ ಟ್ರಂಪ್ ಮೈಂಡ್ ಗೇಮ್!

ಮೈ ಬೆಸ್ಟ್ ಫ್ರೆಂಡ್ ಎಂದು ವಿದೇಶಿ ಮಾಧ್ಯಮಗಳ ಮುಂದೆ ಪ್ರತಿ ಸಾರಿಯೂ ಭಾರತದ ಪ್ರಧಾನಿಯನ್ನು ಹಾಡಿ ಹೊಗಳಿ ಅಟ್ಟಕ್ಕೇರಿಸುವ ಡೊನಾಲ್ಡ್ ಟ್ರಂಪ್, ಒಳಗೊಳಗೆ ಭಾರತಕ್ಕೆ ಚೂರಿ ಹಾಕತ್ತಿರುವುದು ಕಟುಸತ್ಯ! ಜಾಗತಿಕ ಮಟ್ಟದಲ್ಲಿ ಭಾರತದ ನೈಜ ಮತ್ತು ಸದೃಢ ಬೆಳವಣಿಗೆಗೆ ಇಂದು ದೊಡ್ಡ

ಇಂಡೋ-ಪಾಕ್‌ ಯುದ್ಧ ನಿಲ್ಲಿಸಿದ್ದು ನಾವೆಂದ ಚೀನಾ: ಮೂರನೆಯವರು ಭಾಗಿಯಾಗಿಲ್ಲವೆಂದ ಭಾರತ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸುವ ಸಂಧಾನ ಮಾಡಿದ್ದು ನಾವು ಎಂಬ ಚೀನಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದ್ದು, ಕದನ ವಿರಾಮ ನಿರ್ಧಾರದಲ್ಲಿ ಮೂರನೆಯವರು ಭಾಗಿಯಾಗಿಲ್ಲ ಎಂದು ಹೇಳಿದೆ. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತದ ಡಿಜಿಎಂಒ ಅವರನ್ನು

2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ

ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ

ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದ ಭಾರತ!

4.18 ಟ್ರೆಲಿಯನ್‌ ಅಮೆರಿಕನ್‌ ಡಾಲರ್‌ ಆರ್ಥಿಕತೆ ಸಾಧಿಸುವ ಮೂಲಕ ಜಪಾನ್‌ ಹಿಂದಿಕ್ಕಿದ ಭಾರತ ವಿಶ್ವದ ನಾಲ್ಕನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಮಾಧ್ಯಮ ಪ್ರಕಟಣೆ ಮೂಲಕ ಭಾರತ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿರುವುದಾಗಿ

ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್  ಜಿ ಎಂದು ಬದಲಾಯಿಸಲಾಗಿದ್ದು,  ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ

ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್‌ ನೀಡಿದ ಐಎಂಎಫ್‌

ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್‌) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಸಿ ಗ್ರೇಡ್‌ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ

ಆಧಾರ್‌ ಇದ್ದರೆ ನುಸುಳುಕೋರರನ್ನೂ ಮತದಾರರೆಂದು ಪರಿಗಣಿಸಬೇಕೇ: ಸುಪ್ರೀಂ ಪ್ರಶ್ನೆ

ಆಧಾರ್‌ ಹೊಂದಿದ್ದಾರೆ ಎಂದ ಮಾತ್ರಕ್ಕೆ ನುಸುಳುಕೋರರನ್ನೂ ದೇಶದ ಮತದಾರರೆಂದು ಪರಿಗಣಿಸಬೇಕೇ ಎಂದು ಸುಪ್ರೀಂಕೋರ್ಟ್​ ಪ್ರಶ್ನಿಸಿದೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿವೆ. ಈ ಸಂಬಂಧ ಹಿರಿಯ ವಕೀಲ ಕಪಿಲ್ ಸಿಬಲ್, ಎಲ್ಲರ ಬಳಿ ಆಧಾರ್ ಕಾರ್ಡ್​

12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ