india
ದೇಶಾದ್ಯಂತ 5ಕ್ಕೇರಿದ ಎಚ್ ಎಂವಿ ವೈರಸ್ ಪ್ರಕರಣ: ಆತಂಕ ಬೇಡ ಎಂದ ಕೇಂದ್ರ
ಎಚ್ ಎಂವಿ ವೈರಸ್ ದೇಶಾದ್ಯಂತ ಹರಡಿದ್ದು, ದೇಶದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ಸೋಂಕು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಗುಜರಾತ್ ನ ಅಹಮದಾಬಾದ್, ಪಶ್ಚಿಮ ಬಂಗಳಾದ ಕೋಲ್ಕತಾ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಪತ್ತೆಯಾಗಿರುವ ಪ್ರಕರಣಗಳು ಹಳೆಯ ವೈರಸ್ ಆಗಿದ್ದು, ಚೀನಾದ ವೈರಸ್ ಅಲ್ಲ. ಆದ್ದರಿಂದ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸರ್ಕಾರ
ಸಂವಿಧಾನ ಬದಲಾವಣೆ ಚರ್ಚೆ ಅನಗತ್ಯ
ಭಾರತದ ಸಂವಿಧಾನ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಎಲ್ಲೆಲ್ಲೂ ಸಂವಿಧಾನದ ಮಾತು. ಸಂವಿಧಾನಕ್ಕೆ ಏನೋ ಅಪತ್ತು ಬಂದಿದೆ ಎನ್ನುವ ರೀತಿಯಲ್ಲಿ ಮಾತುಗಳು ಮತ್ತು ಚರ್ಚೆ ಕೇಳುತ್ತಿವೆ. ಸಂವಿಧಾನದ ಬಗೆಗೆ ಅರಿವು, ಸಂವಿಧಾನ ಓದು ಮುಂತಾದ ಅಭಿಯಾನಗಳು ಭಾರೀ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ನಡೆದುಹೋದವು.
4ನೇ ಟೆಸ್ಟ್ ನಲ್ಲಿ ಭಾರತಕ್ಕೆ 184 ರನ್ ಸೋಲು, ಆಸ್ಟ್ರೇಲಿಯಾ 2-1ರಿಂದ ಮುನ್ನಡೆ
ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ
ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!
ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ