india
ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್ ನೀಡಿದ ಐಎಂಎಫ್
ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಿ ಗ್ರೇಡ್ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ. ಬಡತನ ಕಡಿಮೆಯಾಗುತ್ತಿದೆ. ಹಣದುಬ್ಬರ ತೀರಾ ಕಡಿಮೆ ಇದೆ. ಜನರ ಖರ್ಚಿನ ಶಕ್ತಿ ಹೆಚ್ಚಾಗಿದೆ ಎಂದೆಲ್ಲ ಸುಳ್ಳು ಹೇಳುತ್ತ ನಂಬಿಸುತ್ತ ಬಂದಿದೆ. ಆದರೆ ಸರ್ಕಾರದ ಸುಳ್ಳುಗಳ
ಆಧಾರ್ ಇದ್ದರೆ ನುಸುಳುಕೋರರನ್ನೂ ಮತದಾರರೆಂದು ಪರಿಗಣಿಸಬೇಕೇ: ಸುಪ್ರೀಂ ಪ್ರಶ್ನೆ
ಆಧಾರ್ ಹೊಂದಿದ್ದಾರೆ ಎಂದ ಮಾತ್ರಕ್ಕೆ ನುಸುಳುಕೋರರನ್ನೂ ದೇಶದ ಮತದಾರರೆಂದು ಪರಿಗಣಿಸಬೇಕೇ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿವೆ. ಈ ಸಂಬಂಧ ಹಿರಿಯ ವಕೀಲ ಕಪಿಲ್ ಸಿಬಲ್, ಎಲ್ಲರ ಬಳಿ ಆಧಾರ್ ಕಾರ್ಡ್
12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ
ಬುಮ್ರಾ ದಾಳಿಗೆ ಕುಸಿದ ದ.ಆಫ್ರಿಕಾ: ಮೊದಲ ದಿನವೇ 159 ರನ್ ಗೆ ಆಲೌಟ್!
ಕೋಲ್ಕತಾ: ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 159 ರನ್ ಗೆ ಆಲೌಟಾಗಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ
ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ: ಡಿ.6ಕ್ಕೆ ದೇಶದ ಹಲವೆಡೆ ಬಾಂಬ್ ಸ್ಫೋಟ ಸಂಚು
ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ ಡಿಸೆಂಬರ್ 6 ರಂದು ದೆಹಲಿಯ 6 ಕಡೆ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ವಿಚಾರ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್ ಸ್ಫೋಟ
5ನೇ ಏಕದಿನ ಮಳೆಗೆ ಬಲಿ: ಭಾರತಕ್ಕೆ 2-1ರಿಂದ ಸರಣಿ ಜಯ
ನಿರ್ಣಾಯಕ ಹಾಗೂ ಅಂತಿಮ ಪಂದ್ಯ ಮಳೆಯಿಂದ ರದ್ದಗೊಂಡ ಹಿನ್ನೆಲೆಯಲ್ಲಿ 5 ಪಂದ್ಯಗಳ ಟಿ-20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ರವಾಸಿ ಭಾರತ ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದರು.
ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ
ಹಾಂಕಾಂಗ್: ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್
ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ
ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್
ಅಮೆರಿಕ ನಿರ್ಬಂಧ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದ ಭಾರತ
ಅಮೆರಿಕ ಸುಂಕ ಏರಿಕೆ ಕ್ರಮದ ಬಳಿಕ ಭಾರತವು ರಷ್ಯಾದಿಂದ ತೈಲ ಖರೀದಿ ಆರಂಭಿಸಿತ್ತು, ಇದೀಗ ರಷ್ಯಾದ ಎರಡು ಪ್ರಮುಖ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದ ಹಿನ್ನೆಲೆ ಭಾರತದ ತೈಲ ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ಹೊಸದಾಗಿ ತೈಲ ಖರೀದಿ ನಿಲ್ಲಿಸಿವೆ.
ಭಾರತಕ್ಕೆ 2 ವಿಕೆಟ್ ಸೋಲು: ಆಸ್ಟ್ರೇಲಿಯಾ 2-0ಯಿಂದ ಮುನ್ನಡೆ
ಸರ್ವಾಂಗೀಣ ;ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವನ್ನು




