india
ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್ ನಾಗರಿಕರು?
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ ಮದರಸಾಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ʻಆಪರೇಷನ್ ಸಿಂಧೂರʼ ಬಳಿಕ ಪಾಕ್ ನಾಗರಿಕರು ಹಾಗೂ ವಿದ್ಯಾರ್ಥಿಗಳು ಅಲ್ಲಿನ ಮದರಸಾಗಳ ಮೇಲೆ ಕಲ್ಲು ತೂರಾಟ ನಡೆಸಿರುವ ವೀಡಿಯೊವೊಂದು ವೈರಲ್
ಪಾಕ್ ರಾಜತಾಂತ್ರಿಕನ ಹೊರ ದಬ್ಬಿದ ಭಾರತ
ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬ್ಬ ಅಧಿಕಾರಿಯನ್ನು ‘ಪರ್ಸನಾ ನಾನ್ ಗ್ರಾಟಾ’ (ಅಪೇಕ್ಷಿತವಲ್ಲದ ವ್ಯಕ್ತಿ) ಎಂದು ಘೋಷಿಸಿ ಕೇಂದ್ರ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಅಧಿಕಾರಿಯು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿ 24 ಗಂಟೆಗಳ ಒಳಗೆ ದೇಶವನ್ನು
ಜಮ್ಮುವಿಗೆ ಇಂಡಿಗೋ, ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ಇಂಡಿಗೋ ಮತ್ತು ಏರ್ ಇಂಡಿಯಾ ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿ ಸಿರುವುದಾಗಿ ಹೇಳಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ
ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿದ್ದು, ಪಾಕ್ ಸೇನೆ ಆತ ಒಬ್ಬ ಮುಗ್ಧ ಧರ್ಮ ಪ್ರಚಾರಕ ಎಂದು ಸಮರ್ಥಿಸಿಕೊಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ
ಆಹಾರ ಧಾನ್ಯ ಕೃತಕ ಅಭಾವ ಆಗದಂತೆ ನಿಗಾ ವಹಿಸಲು ಸಿಎಂ ಸೂಚನೆ
ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ
ಪುಲ್ವಾಮಾ ದಾಳಿಗೆ ತಾನೇ ಹೊಣೆಯೆಂದ ಪಾಕ್
ಈವರೆಗೂ ಪುಲ್ವಾಮಾ ದಾಳಿಯನ್ನು ನಾವು ಮಾಡಿಲ್ಲ ಎಂದು ಹೇಳುತ್ತ ನಿರಾಕರಿಸುತ್ತಲೇ ಬಂದಿರುವ ಪಾಕಿಸ್ತಾನವು, ಭಾರತದ 40 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಒಪ್ಪಿಕೊಂಡಿ ರುವುದು ವರದಿಯಾಗಿದೆ. ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ಸೇನಾಧಿಕಾರಿಯೊಬ್ಬರು, ಪುಲ್ವಾಮಾ ಒಂದು
ದಿಢೀರನೆ ಕದನ ವಿರಾಮ ಘೋಷಿಸಿದ ಭಾರತ- ಪಾಕಿಸ್ತಾನ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತತ್ ಕ್ಷಣವೇ ಕದನ ವಿರಾಮ ಘೋಷಿಸಿವೆ. ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದ್ದು, ಮೇ 12ರಂದು ಉಭಯ ದೇಶಗಳು ಮಾತುಕತೆಗೆ ಸಮ್ಮತಿ ಸೂಚಿಸಿವೆ. ವಿದೇಶಾಂಗ
ಪೆಟ್ರೋಲ್, ಎಲ್‌ಪಿಜಿ ಸೇರಿ ಅಗತ್ಯ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ, ಇಂಧನ ಕೊರತೆಯಿಲ್ಲವೆಂದ ಐಒಸಿಎಲ್
ಉತ್ತರ ಭಾರತದಲ್ಲಿ ಜನರು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಆತಂಕಗೊಂಡು ಪೆಟ್ರೋಲ್, ಡೀಸಲ್, ಮತ್ತು ಎಲ್‌ಪಿಜಿ ಸೇರಿದಂತೆ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಪಂಜಾಬ್‌ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯೂ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇಂಡಿಯನ್
ಭಾರತ- ಪಾಕ್ ಯುದ್ಧ ಛಾಯೆ: ಬೆಂಗಳೂರು ಹೆಚ್‌ಎಎಲ್ ಸಿಬ್ಬಂದಿಯ ರಜೆ ರದ್ದು, ಹೈ ಅಲರ್ಟ್
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಛಾಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ. ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹೆಚ್‌ಎಎಲ್




