Monday, September 08, 2025
Menu

ಉಗ್ರ ಡೇವಿಡ್‌ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ

2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು  ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ  ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ.  2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ. ಆ ದಾಳಿಯ ಸಂಚನ್ನು ಸಮಗ್ರವಾಗಿ ರೂಪಿಸಿದವನು ಹೆಡ್ಲಿ. ದಾಳಿ ಎಲ್ಲಿಂದ ಶುರುವಾಗಬೇಕು, ಯಾವ ಕಡೆ ದಾಳಿ ನಡೆಸಬೇಕು, ಯಾವ ಕಟ್ಟಡಗಳ

ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ  ನಾಯಕ ಮುಹಮ್ಮದ್ ಯೂನಸ್ ಭಾರತದ ಈಶಾನ್ಯ ರಾಜ್ಯಗಳಿಗೆ ಚೀನಾದ ಆರ್ಥಿಕ ಪ್ರವೇಶವನ್ನು ಪ್ರತಿಪಾದಿಸಿದ ಕೆಲವು ದಿನಗಳ ನಂತರ, ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್

26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ

ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ

ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ,  ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು

ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ

ಸೈಬರ್‌ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್‌ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ

ರಾಷ್ಟ್ರಪತಿ ಅಂಕಿತದೊಂದಿಗೆ ಕಾನೂನಾದ ವಕ್ಫ್ ತಿದ್ದುಪಡಿ ಮಸೂದೆ

ಸಂಸತ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರೆ, ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿ, 232 ಸದಸ್ಯರು ವಿರೋಧಿಸಿ

ಜಾಗತಿಕ ಅಧ್ಯಯನದ ವಿಷಯವಾದ ಕುಂಭಮೇಳ

ಮಿಲಿಟರಿ ಶಕ್ತಿ, ಅದರ ಆಯುಧಗಳು, ಗಡಿಯಲ್ಲಿನ ಭದ್ರತೆಯ ವ್ಯವಸ್ಥೆ ಇವುಗಳಿಂದ ಮಾತ್ರ ದೇಶದ ಭದ್ರತೆ ಸಾಧ್ಯವಾಗುವುದಿಲ್ಲ, ಇವುಗಳ ಜೊತೆ ನಾಯಕತ್ವ, ಯೋಜನೆ ರೂಪಿಸುವ ವ್ಯವಸ್ಥೆ, ಯೋಜನೆ ಜಾರಿಗೊಳಿಸುವ ವ್ಯವಸ್ಥೆ, ಅಧಿಕಾರಿಗಳಲ್ಲಿ ಸಮರ್ಪಣಾ ಮನೋಭಾವ ಜೊತೆಗೆ ಇಲ್ಲಿಗೆ ಬರುವ ಜನರು, ಕಷ್ಟ-ನಷ್ಟಗಳು, ವ್ಯಯ

ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ

ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು

ನಾಳೆ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ

ಯುಪಿಐ ಸರ್ವರ್ ಸ್ಥಗಿತ: ಪರದಾಡಿದ ಗೂಗಲ್, ಫೋನ್ ಪೇ ಗ್ರಾಹಕರು

ದೇಶಾದ್ಯಂತ ಯುಪಿಐ ಸರ್ವರ್ ಸ್ಥಗಿತಗೊಂಡ ಕಾರಣ ಆನ್ ಲೈನ್ ನಲ್ಲಿ ಹಣ ಪಾವತಿ ಮಾಡಲು ಆಗದೆ ಲಕ್ಷಾಂತರ ಗೂಗಲ್ ಪೇ ಮತ್ತು ಫೋನ್ ಪೇ ಗ್ರಾಹಕರು ಪರದಾಡಬೇಕಾದ ಸ್ಥತಿ ನಿರ್ಮಾಣಗೊಂಡಿತ್ತು. ಗೂಗಲ್ ಪೇ, ಫೋನ್ ಪೇ ,ಮತ್ತು ಪೇಟಿಎಂನಂತಹಪೇಮೆಂಟ್ ಆಪ್ಲಿಕೇಷನ್‌ಗಳ  ಪಾವತಿ