india
ಹಮಾಸ್ ಉಗ್ರರನ್ನು ಬೆಂಬಲಿಸುವ ಭಾರತೀಯ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್
ಹಮಾಸ್ ಉಗ್ರರಿಗೆ ಬೆಂಬಲ ವ್ಯಕ್ತಪಡಿಸಿದ್ದ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ಅಮೆರಿಕದ ವಲಸೆ ಅಧಿಕಾರಿಗಳು ಬಂಧಿಸಿದ್ದು ಗಡಿಪಾರುಗೊಳಿಸುವ ಸಾಧ್ಯತೆಯಿದೆ. ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಪೋಸ್ಟ್-ಡಾಕ್ಟರಲ್ ಫೆಲೋ ಬದರ್ ಖಾನ್ ಸೂರಿ ಬಂಧಿತ. ಬದರ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಅಮೆರಿಕದಲ್ಲಿ ಹಮಾಸ್ ಉಗ್ರರ ಪರ ಪ್ರಚಾರ ನಡೆಸುತ್ತಿದ್ದು, ಶಂಕಿತ ಉಗ್ರರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಬದರ್ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ ವಿದ್ಯಾರ್ಥಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ
ಭಾರತದ ರಫ್ತಿನಲ್ಲಿ ಗಮನಾರ್ಹ ಕುಸಿತ
ನವದೆಹಲಿ: ಸರಕು ಮತ್ತು ಸೇವೆಗಳನ್ನು ಒಳಗೊಂಡ ಭಾರತದ ಒಟ್ಟಾರೆ ರಫ್ತು ಫೆಬ್ರವರಿಯಲ್ಲಿ 71.95 ಬಿಲಿಯನ್ ಡಾಲರ್ ಆಗಿದ್ದು, ಇದು ಜನವರಿಯಲ್ಲಿದ್ದ 74.97 ಬಿಲಿಯನ್ ಡಾಲರ್‌ಗೆ ಹೋಲಿಸಿದರೆ ಕಡಿಮೆಯಾಗಿದೆ. ಫೆಬ್ರವರಿ 2024 ರಲ್ಲಿ 69.74 ಬಿಲಿಯನ್ ಡಾಲರ್ನಿಂದ ಹೆಚ್ಚಾಗಿದೆ ಎಂದು ವಾಣಿಜ್ಯ ಸಚಿವಾಲಯ
ಚಾಂಪಿಯನ್ಸ್ ಟ್ರೋಫಿ ಫೈನಲ್: ಅಜೇಯ ಭಾರತಕ್ಕೆ ವಿಜಯ?
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ
ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ ಯತ್ನ
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ಲಂಡನ್‌ನಲ್ಲಿ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಚಾಥಮ್ ಹೌಸ್
ಚಾಂಪಿಯನ್ಸ್ ಟ್ರೋಫಿ 2025: ನ್ಯೂಝಿಲೆಂಡ್ ಎದುರು ಭಾರತದ ಜಯ
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರು ಭಾರತ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ
ಕೇಂದ್ರ ಸರ್ಕಾರದಿಂದ 310 ಲಕ್ಷ ಮೆ.ಟನ್ ಗೋಧಿ ಸಂಗ್ರಹ ಗುರಿ
ಕೇಂದ್ರ ಸರ್ಕಾರ ಮುಂಬರುವ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶ ಮತ್ತು ವಿವಿಧ ರಾಜ್ಯಗಳಿಂದ ಒಟ್ಟು 310 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 70 ಲಕ್ಷ ಮೆಟ್ರಿಕ್ ಟನ್ ಭತ್ತ ಸಂಗ್ರಹದ ಗುರಿ ಹಾಕಿಕೊಂಡಿದೆ. ದೆಹಲಿಯಲ್ಲಿ ನಡೆದ ಕೇಂದ್ರಾಡಳಿತ ಪ್ರದೇಶ ಹಾಗೂ ವಿವಿಧ
2025 ರ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಭಾರತ, ಕೊಹ್ಲಿ ಅಮೋಘ ಶತಕ
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟ ಮುಂದುವರಿಸಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ನತ್ತ ಹೆಜ್ಜೆಯಿಟ್ಟಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ 242 ರನ್‌ಗಳ ಗುರಿಯನ್ನು
ಚಾಂಪಿಯನ್ಸ್ ಟ್ರೋಫಿ: ಗಿಲ್ ಸತತ 2ನೇ ಶತಕದೊಂದಿಗೆ ಬಾಂಗ್ಲಾವನ್ನು ಮಣಿಸಿದ ಭಾರತ
ಶುಭಮನ್ ಗಿಲ್ ಸಿಡಿಸಿದ ಶತಕದ ಮೂಲಕ ಭಾರತ ತಂಡ 6 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 49.4 ಓವರ್
ಚಾಂಪಿಯನ್ಸ್ ಟ್ರೋಫಿ: ಕುಸಿದ ಬಾಂಗ್ಲಾಗೆ ತೌಹಿದ್ ಚೊಚ್ಚಲ ಶತಕದ ಆಸರೆ
ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತೌಹಿದ್ ಹ್ರಿಡೊಯ್ ಚೊಚ್ಚಲ ಶತಕದ ನೆರವನಿಂದ ಬಾಂಗ್ಲಾದೇಶ ತಂಡ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ 229 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್
ಚಾಂಪಿಯನ್ಸ್ ಟ್ರೋಫಿ: ಭಾರತ -ಬಾಂಗ್ಲಾದೇಶ ಮುಖಾಮುಖಿ ಇಂದು
ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಹುಮ್ಮಸ್ಸಿನಲ್ಲಿರುವ ಭಾರತವು ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 20ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ಪ್ರಶಸ್ತಿಗಾಗಿ 12 ವರ್ಷಗಳ ಬರವನ್ನು ಕೊನೆಗೊಳಿಸುವ ಗುರಿಯನ್ನು