india
ಕಳೆದ ವರ್ಷ ಬಿಜೆಪಿ ಆದಾಯ 4,340 ಕೋಟಿ ರೂ.: ಎಡಿಆರ್ ವರದಿ
ಅಸೋಸಿಯೇಷನ್ ಆಫ್ ಡೆಮಾಕ್ರಾಟಿಕ್ ರೀಫಾರ್ಮ್‌ಸ್ ವರದಿ ಪ್ರಕಾರ, 2023-24ರಲ್ಲಿ ಬಿಜೆಪಿ ₹4340.47 ಕೋಟಿ ರೂ. ಆದಾಯ ಗಳಿಸಿದೆ. ಇದು ಆರು ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯದ ೭೪.೫೭% ರಷ್ಟಿದೆ. ಬಿಜೆಪಿ ತನ್ನ ಆದಾಯದ 50.96% ಮಾತ್ರ ₹2,211.69 ಕೋಟಿ ರೂ. ಖರ್ಚು ಮಾಡಿದೆ. 2023-24ರಲ್ಲಿ ಭಾರತದ ರಾಷ್ಟ್ರೀಯ ಪಕ್ಷಗಳ ಪೈಕಿ ಬಿಜೆಪಿ ಅತಿ ಹೆಚ್ಚು ಆದಾಯ ಗಳಿಸಿದ ಪಕ್ಷವಾಗಿದೆ. ಒಟ್ಟು ₹4,340.47 ಕೋಟಿ ಗಳಿಸಿದ್ದು, ಆರು ರಾಷ್ಟ್ರೀಯ ಪಕ್ಷಗಳ ಒಟ್ಟು
ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕಾನೂನು ಸಚಿವಾಲಯ ನೇಮಕಗೊಳಿಸಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ
ಹದ ತಪ್ಪಿದ ಭಕ್ತಿಯ ಸೀಮೆ: ಜಲಮೂಲದ ಮೇಲೆ ವಿನಾಶಕ ಕ್ರೌರ್ಯ
ದೇವರು-ಧರ್ಮ ಆವರಣದ ಪರಿಧಿಯೊಳಗೆ ಬಂಧಿಯಾಗಿರುವ ಸಮುದಾಯದ ಮನಸ್ಥಿತಿ ಪೋಷಿಸುವ ಹಾಗೂ ನಿಯಂತ್ರಿಸುವ ಬಹುಮುಖ್ಯ ಉಪಕರಣವೆಂದರೆ ಪುರಾಣ. ವೈಜ್ಞಾನಿಕ ಆಧಾರವಿಲ್ಲದೆಯೇ ಪ್ರಭಾವ ಬೀರುವುದರಲ್ಲಿ ನಿಸ್ಸೀಮ ಕಲ್ಪಕತೆ ಸೃಷ್ಟಿಸಿ, ಆ ಮೂಲಕ ತನ್ನ ವರ್ಚಸ್ಸನ್ನು ಉಳ್ಳವರಿಂದ ದತ್ತವಾಗಿ ಪಡೆದುಕೊಂಡಿದೆ. ಪುರಾಣ ಪ್ರಪಂಚವೊಂದು ವಾಸ್ತವ ಸನ್ನಿವೇಶದಲ್ಲಿ
ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್ ಮಾತುಕತೆ
ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ರಿಪಬ್ಲಿಕನ್ ನಾಯಕ
15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!
ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ
ಮೊದಲ ಏಕದಿನ: ಭಾರತಕ್ಕೆ 249 ರನ್ ಗುರಿ
ಭಾರತದ ಸಂಘಟಿತ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 248 ರನ್ ಗೆ ಆಲೌಟಾಗಿದೆ. ನಾಗ್ಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಸ್ಫೋಟಕ ಆರಂಭದ ಹೊರತಾಗಿಯೂ 47.4 ಓವರ್ ಗಳಲ್ಲಿ 248 ರನ್
205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ
ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,
ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ
ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು
ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ
ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ




