Indian Air Force
ಕದನ ವಿರಾಮ ಉಲ್ಲಂಘಿಸಿ ಪಾಕ್ ಡ್ರೋನ್ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ
ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದ ನಡೆದ 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಉಧಂಪುರದಲ್ಲಿ ಭಾರತದ ವಾಯು ರಕ್ಷಣಾ
ʻಆಪರೇಷನ್ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ
ʻಆಪರೇಷನ್ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ