Indian Air Force
ಮಿಗ್-21 ಫೈಟರ್ ಜೆಟ್ ಇನ್ನು ನೆನಪು ಮಾತ್ರ
ಆರು ದಶಕಗಳಿಗೂ ಹೆಚ್ಚು ಕಾಲ ವಿಶಿಷ್ಟ ಸೇವೆ ಸಲ್ಲಿಸಿದ ನಂತರ, ಭಾರತೀಯ ವಾಯುಪಡೆಯ (Indian Air Force) ಮಿಗ್-21 ಫೈಟರ್ ಜೆಟ್ (MiG-21 Fighter Jet) ಶುಕ್ರವಾರ ಅಧಿಕೃತವಾಗಿ ನಿವೃತ್ತಿ ಪಡೆದಿದೆ. ಹೌದು, 1965, 1971 ಮತ್ತು 1999ರ ಭಾರತ–ಪಾಕಿಸ್ತಾನ ಯುದ್ಧಗಳಲ್ಲಿ ಹಾಗೂ 2019ರ ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಮಿಗ್–21 ನಿರ್ಣಾಯಕ ಪಾತ್ರವಹಿಸಿ ದೇಶದ ಹೆಮ್ಮೆಯ ಪ್ರತೀಕವಾಗಿತ್ತು. ಶುಕ್ರವಾರ ಚಂಡೀಗಢ ವಾಯುನೆಲೆಯಲ್ಲಿ ನಡೆದ ಭಾವನಾತ್ಮಕ ವಿದಾಯ ಸಮಾರಂಭದಲ್ಲಿ, ಈ ಯುದ್ಧವಿಮಾನ
ಕದನ ವಿರಾಮ ಉಲ್ಲಂಘಿಸಿ ಪಾಕ್ ಡ್ರೋನ್ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ
ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದ್ದು, ಆ ಡ್ರೋನ್ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ʻಆಪರೇಷನ್ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ
ʻಆಪರೇಷನ್ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್ನ




