Wednesday, August 26, 2026
Menu

232 ಕೋಟಿ ರೂ. ವಂಚನೆ: ವಿಮಾನ ನಿಲ್ದಾಣ ಪ್ರಾಧಿಕಾರ ಮ್ಯಾನೇಜರ್‌ ರಾಹುಲ್ ವಿಜಯ್‌ ಸೆರೆ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು 232 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ರಾಹುಲ್ ವಿಜಯ್ ವರ್ಗಾಯಿಸಿಕೊಂಡು ಬಳಿಕ ಆ ಮೊತ್ತವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಇದು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ತನಿಖಾತಂಡ ಅಧಿಕಾರಿಗಳು ಹೇಳಿದ್ದಾರೆ. 2019 ಮತ್ತು