Indian Airports
ಭಾರತ-ಪಾಕ್ ಹೆಚ್ಚಿದ ಉದ್ವಿಗ್ನತೆ: ದೇಶದ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ
ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತವು ತನ್ನ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ವರದಿಗಳು ತಿಳಿಸಿವೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ಸೂಚಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ