Indian airspace
ಪಾಕ್ ವಿಮಾನಗಳಿಗೆ ಭಾರತದ ವಾಯು ಪ್ರದೇಶದಲ್ಲಿ ನಿಷೇಧ
ಪಹಲ್ಗಾಂವ್ ನಲ್ಲಿ ಉಗ್ರರ ದಾಳಿಯ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಾಳಿಯ ಬಳಿಕ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು ಪ್ರದೇಶ ನಿರ್ಬಂಧಿಸುವ ತೀರ್ಮಾನವನ್ನು ಕಾರ್ಯಗತಗೊಳಿಸಿದೆ. ಪಾಕಿಸ್ತಾನ ಭಾರತದ ವಿಮಾನಗಳಿಗೆ ವಾಯು ಪ್ರದೇಶ ಬಳಕೆ ನಿಷೇಧಿಸಿದ 6 ದಿನಗಳ ನಂತರ ಭಾರತ ಸರ್ಕಾರ ಈ ತಿರುಗೇಟು ನೀಡಿದೆ. ಪಾಕಿಸ್ತಾನವು ಭಾರತದ


