Menu

ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಅನುದಾನ ನೀಡಲು ಮುಂದಾದ ಕೇಂದ್ರ!

ನವದೆಹಲಿ: ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ರಕ್ಷಣಾ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಮೊತ್ತ 7 ಲಕ್ಷ ಕೋಟಿ ರೂ.ಗೆ ಏರಿಕೆಯಾದಂತಾಗಿದೆ. ಕಳೆದ ಫೆಬ್ರವರಿಯಲ್ಲಿ

ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು

ಇನ್ನಷ್ಟು ರಕ್ಷಣಾ ಕ್ಷಿಪಣಿ ಎಸ್‌ 400ಗಾಗಿ ರಷ್ಯಾಗೆ ಭಾರತ ಬೇಡಿಕೆ

ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಉಡಾಯಿಸುತ್ತಿದ್ದ ಕ್ಷಿಪಣಿಗಳನ್ನು ತಡೆದು ನಾಶಗೊಳಿಸಿ ಭಾರತ ವನ್ನು ರಕ್ಷಿಸಿದ್ದ S-400 ವಾಯು ರಕ್ಷಣಾ ಕ್ಷಿಪಣಿಯ ಹೆಚ್ಚುವರಿ ಘಟಕಗಳನ್ನು ನೀಡುವಂತೆ ಭಾರತವು ರಷ್ಯಾಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಉಡಾಯಿಸಿದ ಕ್ಷಿಪಣಿಗಳು

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರು ಹತ

ಜಮ್ಮು ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಮಂಗಳವಾರ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಭಯೋತ್ಪಾದಕರು ಹಾಗೂ ಭಾರತದ ಭದ್ರತಾ ಪಡೆ ನಡುವಿನ ಹೋರಾಟದಲ್ಲಿ ಲಷ್ಕರ್-ಎ-ತಯ್ಬಾ ಸಂಘಟನೆಯ ಒಬ್ಬ ಉಗ್ರ ಹತನಾಗಿದ್ದಾನೆ.

ಇಸ್ರೊದಿಂದ ಪಾಕ್‌ ಏರ್‌ಡಿಫೆನ್ಸ್ ಸಿಸ್ಟಂ ಕಾರ್ಯಾಚರಣೆ ಬಗ್ಗೆ ಸೇನೆಗೆ ಮಾಹಿತಿ

ಸೇನೆಯು 9 ಉಗ್ರನೆಲೆಗಳನ್ನು ನಾಶ ಮಾಡಿದ್ದರ ಯಶಸ್ಸಿನಲ್ಲಿ ದೇಶದ ಹೆಮ್ಮೆಯ ಇಸ್ರೊ ಪಾಲು ಕೂಡ ಇದೆ. ಭಾರತೀಯ ವಾಯುಸೇನೆಯ ಪೈಲಟ್‌ಗಳಿಗೆ ಇಸ್ರೊ ಸಹಾಯ ಮಾಡಿದೆ. ಪಾಕಿಸ್ತಾನದ ಏರ್‌ಡಿಫೆನ್ಸ್ ಸಿಸ್ಟಂಗಳು ಆ್ಯಕ್ಟಿವ್ ಆಗಿದ್ದವೋ ಇಲ್ಲವೋ ಎಂಬ ಮಾಹಿತಿಗಳನ್ನು ಸೇನೆಗೆ ಇಸ್ರೊ ನೀಡುತ್ತಿತ್ತು ಎಂದು

ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ

ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ

ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸಿದ ಪಾಕಿಸ್ತಾನ: ಭಾರತ ಹೈಅಲರ್ಟ್

ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ

ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ

ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ

ಭಾರತ ಗಡಿಯೊಳಗೆ ನುಗ್ಗಲು ಯತ್ನಿಸಿದ 7 ಉಗ್ರರ ಹತ್ಯೆ

ಶ್ರೀನಗರ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹತ್ಯೆಗೈದಿದೆ. ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ

ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ

ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ತಿರಂಗಾ ಯಾತ್ರೆ