indian army
ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ ರಾತ್ರಿ 15 ನಗರಗಳ ಮೇಲೆ ಶೆಲ್, ಡ್ರೋಣ್ ಹಾಗೂ ಕ್ಷಿಪಣಿಗಳ ದಾಳಿಗೆ ಯತ್ನಿಸಿದೆ. ಭಾರತೀಯ ಸೇನೆ ಗುರುವಾರ ಹೊರಡಿಸಿದ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಎಸ್-400 ಡಿಫೆನ್ಸ್
ಬೆಂಗಳೂರಿನ ದೇಗುಲಗಳಲ್ಲಿ ಸೇನೆಗಾಗಿ ವಿಶೇಷ ಪೂಜೆ
ಭಾರತೀಯ ವಾಯುಪಡೆಯು ಆಪರೇಷನ್ ಸಿಂಧೂರ ಮೂಲಕ ಕಾಶ್ಮೀರದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ಇನ್ನು ಮುಂದಿನ ದಿನಗಳಲ್ಲೂ ಸೇನೆಗೆ ಒಳಿತಾಗಲಿ ಎಂದು ಬೆಂಗಳೂರಿನ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಗವಿಗಂಗಾಧರ ದೇಗುಲದಲ್ಲಿ ದೇಶವನ್ನು ರಕ್ಷಿಸುವ ಸೇನೆಗೆ ಬಲ
ಭಾರತದ ಮೇಲೆ ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ: ಪ್ರಧಾನಿ ಶೆಹಬಾಜ್ ಷರೀಫ್ ಆದೇಶ
ಇಸ್ಲಮಾಬಾದ್: ಭಾರತ ನಡೆಸಿದ ದಾಳಿಗೆ ಪ್ರತಿದಾಳಿ ನಡೆಸಲು ಪಾಕಿಸ್ತಾನ ಸೇನೆಗೆ ಪರಮಾಧಿಕಾರ ನೀಡಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆದೇಶ ನೀಡಿದ್ದಾರೆ. ಭಾರತ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 70 ಮಂದಿಯನ್ನು ಬಲಿ
ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ
ಆಪರೇಷನ್ ಸಿಂಧೂರ್: ಉಗ್ರರ ನೆಲೆಗಳ ನಾಶ, ಸೇನಾಪಡೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ದೇಶದ ಸೇನಾಪಡೆಯು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ, ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸೇನೆಯನ್ನು ಅಭಿನಂದಿಸಿದ ಮುಖ್ಯಮಂತ್ರಿ, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ
ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಸೇನೆಗೆ ಗ್ರೀನ್ ಸಿಗ್ನಲ್!
ಪಹಲ್ಗಾವ್ ನಲ್ಲಿ ಉಗ್ರರು ನಡೆದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ನಡೆಸುವ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಪೂರ್ಣ ಅಧಿಕಾರ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ




