Menu

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ರೆ ಬ್ಯಾಂಕ್‍ಗಳಿಗೆ ದಿನಕ್ಕೆ 100 ರೂ. ದಂಡ

ದೇಶದ ಬ್ಯಾಂಕ್‍ ಗಳು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸ ಬೇಕು, ಇಲ್ಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರು ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂ.ನಂತೆ ದಂಡ ವಿಧಿಸಲಾಗು ವುದು ಎಂದು ಆರ್‌ಬಿಐ ಸೂಚನೆ ನೀಡಿದೆ. ಕ್ರೆಡಿಟ್ ಇನ್ಫಾರ್ಮೇಶನ್ (ಸಾಲ ಮಾಹಿತಿ) ಕಂಪನಿಗಳಿಗೂ ಈ ನಿಯಮ ಅನ್ವಯ ಆಗುತ್ತದೆ ಎಂದು ತಿಳಿಸಿದೆ. ದಂಡದ ಹಣವನ್ನು