Menu

ಮೊದಲು ನೀವು ದೇಶಕ್ಕೆ ವಾಪಸಾಗಿ, ಯಾವಾಗ ಬರ್ತೀರ ಭಾರತಕ್ಕೆ : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮೊದಲು ನೀವು ದೇಶಕ್ಕೆ ವಾಪಸಾಗಿ, ನೀವು ಯಾವಾಗ ಭಾರತಕ್ಕೆ ವಾಪಸ್ ಬರಲಿದ್ದೀರಿ ಎಂದು ಭಾರತದ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪಲಾಯನವಾಗಿರುವ ವಿವಾದಿತ ಉದ್ಯಮಿ ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಮಲ್ಯ  ಖುದ್ದು ಹಾಜರಾಗುವವರೆಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ ವಿರುದ್ಧದ ನಿಮ್ಮ ಅರ್ಜಿಯ ವಿಚಾರಣೆ ನಡೆಸುವುದಿಲ್ಲ ಎಂದು ಮಲ್ಯ ಪರ ವಕೀಲರಿಗೆ ಕೋರ್ಟ್‌ ತಿಳಿಸಿದೆ. 2016ರಿಂದ ಲಂಡನ್‌ನಲ್ಲಿ ವಾಸವಿರುವ ಮಲ್ಯ ತಮ್ಮನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ರೆ ಬ್ಯಾಂಕ್‍ಗಳಿಗೆ ದಿನಕ್ಕೆ 100 ರೂ. ದಂಡ

ದೇಶದ ಬ್ಯಾಂಕ್‍ ಗಳು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸ ಬೇಕು, ಇಲ್ಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರು ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂ.ನಂತೆ