indian couple
ಇಟಲಿಯಲ್ಲಿ ಅಪಘಾತ: ಭಾರತದ ಮೂಲದ ದಂಪತಿ ಸಾವು
ಇಟಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದು, ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು ಅವರ ಪತ್ನಿ ನಾಡಿರಾ ಗುಲ್ಶನ್ (47) ಮೃತಪಟ್ಟಿದ್ದಾರೆ. ಮೂವರು ಮಕ್ಕಳೊಂದಿಗೆ (ಅರ್ಜೂ ಅಖ್ತರ್, ಶಿಫಾ ಅಖ್ತರ್ ಹಾಗೂ ಮಗ ಜಾಝೆಲ್ ಅಖ್ತರ್) ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದರು. ಕುಟುಂಬವು ನಾಗ್ಪುರದ ಸೀತಾಬುಲ್ಡಿ


