indian cricket team
ಭಾರತ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್, ಏಕದಿನಕ್ಕೆ ಗಿಲ್ ನಾಯಕ!
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಏಕದಿನ ತಂಡಕ್ಕೆ ಮರಳಿದ್ದಾರೆ. ಶುಭಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕನಾಗಿ ಘೋಷಿಸಲಾಗಿದ್ದು, ಶ್ರೇಯಸ್ ಅಯ್ಯರ್ ಗೆ ಉಪನಾಯಕನಾಗಿ


