Menu

ಟರ್ಕಿಯಲ್ಲಿ ಶೂಟಿಂಗ್‌ ಮಾಡದಿರಲು ಭಾರತೀಯ ಚಿತ್ರರಂಗ ನಿರ್ಧಾರ

ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಪಾಠ ಕಲಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ ತಿಳಿಸಿದೆ. ಈ ಎರಡು ದೇಶಗಳ ಜೊತೆ ನಂಟು ಇಟ್ಟುಕೊಳ್ಳದಂತೆ ನಿರ್ದೇಶಕ, ನಿರ್ಮಾಪಕರಿಗೆ ತಿಳಿಸಲಾಗಿದೆ. ಸಿನಿಮಾಗಿಂತಲೂ ದೇಶವೇ ಮುಖ್ಯ. ಟರ್ಕಿ ಜೊತೆ ನಂಟು ಇಟ್ಟುಕೊಂಡರೆ ಭಾರತದ ಭದ್ರತೆ ತೊಂದರೆ