Menu

ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸಿದ ಪಾಕಿಸ್ತಾನ: ಭಾರತ ಹೈಅಲರ್ಟ್

ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ ವಹಿಸುವಂತೆ ಭಾರತೀಯ ಸೇನೆಗೆ ಮುನ್ನೆಚ್ಚರಿಕೆಯ ಮಾಹಿತಿ ರವಾನಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತ ಪಾಕಿಸ್ತಾನದ 6 ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನ ಗಡಿಯ