Indian Politics
ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ
ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಶೇ. 50ರಷ್ಟು ರಾಜ್ಯ ಗಳಲ್ಲಿ ಸಂಘಟನಾ ಚುನಾವಣೆಗಳ ಬಗ್ಗೆ ಬಿಜೆಪಿ ಬಹಳ ಸಕ್ರಿಯವಾಗಿದೆ. ಆಯ್ದ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾರ್ಚ್ 14ರೊಳಗೆ